ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಂದ ಪರೀಕ್ಷೆಗಳನ್ನು ನಡೆಸಬಾರದು ಎಂದು ವಿದ್ಯಾರ್ಥಿಗಳು ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು.
ನಂತರ ಪುತ್ತೂರಿನ ಶಾಸಕರು,ಎಸಿ,ತಹಶೀಲ್ದಾರ್ ಅವರ ಮೂಲಕ ಪರೀಕ್ಷೆ ರದ್ದು ಮಾಡಲು ಮನವಿ ಸಲ್ಲಿಸಿದರು.
ಈ ಸಂದರ್ಭ ಆನೇಕ ವಿದ್ಯಾರ್ಥಿಗಳು ಉಪಸ್ತಿತರಿದ್ದರು.
ಈ ಮೂಲಕ ಪರೀಕ್ಷೆಗಳನ್ನು ರದ್ದು ಮಾಡುವಂತೆ ಕೋರಲಾಯಿತು.





0 Comments