ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಇದರ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ, ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ ಘಟನೆ ಇದೀಗ ಬೆಳಕಿಗೆ ಬಂದಿದೆ.
ಅಲ್ಲಿಗೆ ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾಸಂಸ್ಥೆಯ ಮೆನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಕುರಿತು ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ,ಇನ್ನಷ್ಟೇ ಯಾರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಯಬೇಕಿದೆ.





0 Comments