ತಮಿಳುನಾಡು: ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕರ್ನಾಟಕದ ಸಿಂಗಂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಇವರು ತಮಿಳು ನಾಡು ರಾಜ್ಯ ಬಿಜೆಪಿಯ ಉಪದ್ಯಕ್ಷರಾಗಿ ಕೆಲಸ ನಿರ್ವಹಿಸಿದರು.ಕರ್ನಾಟಕದಲ್ಲಿ ಉತ್ತಮ ಕೆಲಸ ಮಾಡಿ ಸಿಂಗಂ ಎನ್ನುವ ಗರಿ ಪಡೆದಿದ್ದ ದಿಟ್ಟ ಅಧಿಕಾರಿ ಅಣ್ಣಾಮಲೈ ಕುಪ್ಪುಸ್ವಾಮಿ.
0 Comments