Ticker

6/recent/ticker-posts

Header Ads Widget

Responsive Advertisement

ಪುತ್ತೂರಿನಲ್ಲಿ ಕಿಡಿಗೇಡಿಗಳಿಂದ ಗಾಂಧೀಜಿ ಅವರ ಪ್ರತಿಮೆ ಮೇಲೆ ವಿಕೃತಿ - ಪುತ್ತೂರು ನ್ಯೂಸ್

 


 


ಪುತ್ತೂರು: ಪುತ್ತೂರಿನ ಕೆ ಎಸ್‌ ಆರ್‌ ಟಿ ಸಿ ಬಸ್‌ ನಿಲ್ದಾಣದ ಬಳಿ ಇರುವ  ಗಾಂಧಿ ಪ್ರತಿಮೆಯನ್ನು ವಿಕೃತಗೊಳಿಸಿರುವ ಘಟನೆ  ಜುಲೈ 1ರಂದು  ಬೆಳಕಿಗೆ ಬಂದಿದೆ.

ಯಾರೋ ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ  ಪ್ರತಿಮೆಯ ತಲೆಗೆ ಟೀ ಶರ್ಟ್‌ ನ್ನು ಇಟ್ಟು ಗಾಂಧೀಜಿಗೆ ಅವಮಾನ ಮಾಡಿದ್ದಾರೆ.

 ಈ  ಘಟನೆಯ ಬಗ್ಗೆ ಮಾಹಿತಿ ಪಡೆದ ಪುತ್ತೂರು ಡಿವೈಎಸ್‌ಪಿ ಡಾ. ಗಾನ ಪಿ ಕುಮಾರ್‌ ಮತ್ತು ಸರ್ಕಲ್‌ ಇನ್ಸ್ಪೆಕ್ಟರ್‌ ಗೋಪಾಲ್‌ ನಾಯ್ಕ್‌ ರವರು ಕಿಡಿಗೇಡಿಗಳ ಪತ್ತೆಯ ಕಾರ್ಯಾಚರಣೆಗೆ ಇಳಿದಿದ್ದಾರೆ.

 



Post a Comment

0 Comments