Ticker

6/recent/ticker-posts

Header Ads Widget

Responsive Advertisement

ಅನ್ ಲಾಕ್ ನಲ್ಲಿ ಮೈಮರೆತರೆ ಮತ್ತೆ ಕಟ್ಟು ನಿಟ್ಟಿನ ನಿಯಮ - ಸಿಎಂ ಎಚ್ಚರಿಕೆ

 


 


ಬೆಂಗಳೂರು: ಅನ್‍ಲಾಕ್ ಬಳಿಕ ಸೋಂಕಿನ ಪ್ರಮಾಣ ಏರುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ಬಿಗಿಕ್ರಮದ ಬಗ್ಗೆ ಮಾತು ಆಡಿದ್ದಾರೆ. ಒಂದು ವೇಳೆ ಕೋವಿಡ್ ನಿಯಮಗಳನ್ನು ಪಾಲಿಸದೇ ಹೋದರೆ ಈಗ ನೀಡಲಾಗಿರುವ 15 ದಿನಗಳ ವಿನಾಯ್ತಿಯನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಜುಲೈ 3ರಂದು 15 ದಿನಗಳವರೆಗೆ ಅಂದರೆ ಜುಲೈ 19ರವರೆಗೆ ಅನ್‍ಲಾಕ್ ಘೋಷಣೆ ಮಾಡಿದ್ದಾಗಲೂ ಕೋವಿಡ್ ನಿಯಮ ಪಾಲಿಸಿಲ್ಲ ಎಂದರೆ ಮತ್ತೆ ಬಿಗಿಕ್ರಮದ ಎಚ್ಚರಿಕೆ ನೀಡಿದ್ದರು. ಈಗ ರಾಜ್ಯದಲ್ಲಿ ಮತ್ತೆ ಸೋಂಕು ಏರಿಕೆ ಆಗ್ತಿರುವ ಹಿನ್ನೆಲೆಯಲ್ಲಿ ಸಿಎಂ ಮಾತು ಮಹತ್ವ ಪಡೆದಿದೆ.

 



Post a Comment

0 Comments