ಪುತ್ತೂರು :ಇತ್ತೀಚಿಗಷ್ಟೇ ನಗರಸಭೆಯಿಂದ ಗೂಡಂಗಡಿಗಳು ಮತ್ತು ಬೀದಿ ಬದಿ ವ್ಯಾಪಾರಸ್ಥರ ವಿರುದ್ಧ ಏಕಾಏಕಿ ಕಾರ್ಯಾಚರಣೆ ನಡೆಸಿ ಬಡ ವ್ಯಾಪಾರಸ್ಥರಿಗೆ ತೊಂದರೆ ಕೊಟ್ಟಿದ್ದಾರೆಂದು ಆರೋಪಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ನಗರಸಭೆ ಕಚೇರಿ ಎದುರು ಜು.26ರಂದು ಪ್ರತಿಭಟನೆ ನಡೆಯಿತು.
ಈ ಸಂದರ್ಭ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ತಿತರಿದ್ದರು.
0 Comments