ಪುತ್ತೂರು: ಪುತ್ತೂರಿನ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಅವರ ಸೂಚನೆ ಮೇರೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಸೂಚನೆಯಂತೆ ಕಾಂಗ್ರೆಸ್ ನ ಅಸಂಘಟಿತ ಕಾರ್ಮಿಕ
ಘಟಕದ ಪುತ್ತೂರು ಬ್ಲಾಕ್ ಸಮಿತಿಯ ಅಧ್ಯಕ್ಷರನ್ನಾಗಿ ಮೆಲ್ವಿನ್ ಮೊಂತೆರೋ ರವರನ್ನು, ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ಅಬ್ಬಾಸ್ ಅಲಿ ಯವರು ನೇಮಕ ಗೊಳಿಸಿ ಆದೇಶ ಮಾಡಿರುತ್ತಾರೆ.
0 Comments