ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪುತ್ತೂರು ವತಿಯಿಂದ ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಹಸ್ತಾಂತರಿಸಲಾಯಿತು.
ಪುತ್ತೂರು ತಾಲೂಕಿನ 15 ಪರೀಕ್ಷಾ ಕೇಂದ್ರಗಳ 3560 ವಿದ್ಯಾರ್ಥಿಗಳಿಗೆ,ಶಿಕ್ಷಕರಿಗೆ ಸುಮಾರು 3700 ಮಾಸ್ಕ್ ನೀಡಲಾಯಿತು.
.
ಈ ಸಂದರ್ಭ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ವಿದ್ಯಾ ಆರ್ ಗೌರಿ,ಜಿಲ್ಲಾ Lt ಶ್ರೀಮತಿ ಸುನೀತ,ಶ್ರೀಮತಿ ವೇದಾವತಿ,ಶ್ರೀ ಸುಂದರ ಗೌಡ,ರೋಟರಿ ಕ್ಲಬ್ ನ ನಿಯೋಜಿತ ಅಧ್ಯಕ್ಷರಾದ Rtn ಮನ್ಸೂರ್, ಆಸ್ಕರ್ ಆನಂದ್,ಇನ್ನರ್ ವ್ಹೀಲ್ ಕ್ಲಬ್ ನ ಅಧ್ಯಕ್ಷೆ ಶ್ರೀಮತಿ ವೀಣಾ ಬಿ.ಕೆ ಉಪಸ್ತಿತರಿದ್ದರು.
ಈ ಕಾರ್ಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪುತ್ತೂರು ಸ್ಥಳೀಯ ಸಂಸ್ಥೆಗೆ ರೋಟರಿ ಕ್ಲಬ್ ಪುತ್ತೂರು ಎಲೈಟ್,ರೋಟರಿ ಕ್ಲಬ್ ಸ್ವರ್ಣ,ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇವರು ಮಾಸ್ಕ್ ನೀಡುವಲ್ಲಿ ಸಹಕರಿಸಿದರು.





0 Comments