ಪುತ್ತೂರು : ಎಪಿಎಂಸಿ ರಸ್ತೆಯ ಹಿಂದುಸ್ಥಾನ್ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾಮಾತಾ ಅಕಾಡೆಮಿ ವತಿಯಿಂದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)2021 ಇದರ ಪರೀಕ್ಷಾ ತಯಾರಿ ಆನ್‌ಲೈನ್ ತರಬೇತಿ ಪ್ರವೇಶಾತಿ ಪ್ರಾರಂಭವಾಗಿದೆ.
ಜುಲೈ 15ರಿಂದ ಆಗಸ್ಟ್ 15ರವರೆಗೆ ಪ್ರತಿನಿತ್ಯ ಸಂಜೆ 6ರಿಂದ ರಾತ್ರಿ 8ರವರೆಗೆ ಆನ್‌ಲೈನ್ ತರಬೇತಿ ನಡೆಯಲಿದೆ. ಬಿಪಿಎಲ್/ಗ್ರಾಮೀಣ/ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಆನ್‌ಲೈನ್ ತರಬೇತಿಯ ಸೇವಾಶುಲ್ಕದಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ಥಾನ್ ಬಿಲ್ಡಿಂಗ್, ಎಪಿಎಂಸಿ ರಸ್ತೆ, 8590773486, 9148935808 ಸಂಪರ್ಕಿಸಬಹುದು ಎಂದು ಪ್ರಕಟಣೆ ಯಲ್ಲಿ ತಿಳಿಸಿದೆ.





0 Comments