Ticker

6/recent/ticker-posts

Header Ads Widget

Responsive Advertisement

ಚುನಾವಣಾ ರಾಜಕೀಯವನ್ನು ಕೈಬಿಟ್ಟ ನಟ ರಜನಿಕಾಂತ್ | rajanikanths political - ಪುತ್ತೂರು ನ್ಯೂಸ್

 


 


ಚೆನ್ನೈ: ನಟ ರಜನಿಕಾಂತ್ ಚುನಾವಣೆಯಲ್ಲಿ ಸ್ಪರ್ಧಿಸಿ ರಾಜಕೀಯ ಬರುವ ಆಸೆಯನ್ನು ಕೈ ಬಿಟ್ಟಿದ್ದಾರೆ

ಜನಿಕಾಂತ್ ತಿಳಿಸಿದ್ದರು. ಆದರೆ ನಂತರ ಈ ಬಗ್ಗೆ ಹೆಚ್ಚಿನ ವಿವರ ಸಿಕ್ಕಿರಲಿಲ್ಲ.

ಲೋಕಸಭಾ ಚುನಾವಣೆ ವೇಳೆ ಸಹ ರಾಜಕೀಯದ ಕುರಿತು ತಮ್ಮ ನಿರ್ಧಾರ ಘೋಷಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ರಜನಿಕಾಂತ್ ಇನ್ನೂ ಸಮಯ ಬೇಕು ಎಂದಿದ್ದರು. ಇದೆಲ್ಲದರ ಮಧ್ಯೆ ಬಿಜೆಪಿ ಸೇರಲಿದ್ದಾರೆ ಎಂಬ ಅಂಶ ಸಹ ಚರ್ಚೆಗೆ ಬಂದಿತ್ತು. ಕಳೆದ ತಮಿಳುನಾಡುವ ಚುನಾವಣೆಯಲ್ಲಿ ರಜನಿಕಾಂತ್ ಪಕ್ಷದ ಮೂಲಕ ಸ್ಪರ್ಧಿಸಲಿದ್ದಾರೆ ಎಂದು ವರದಿಯೂ ಪ್ರಕಟವಾಗಿತ್ತು. ಈ ನಡುವೆ ಆರ್‌ಎಂಎಂ ಪಕ್ಷದ ಸದಸ್ಯರು ಬೇರೆ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಅಭಿಮಾನಿಗಳು ಸೇರ್ಪಡೆಯಾಗಿದ್ದಕ್ಕೆ ಬೇರೆ ಪಕ್ಷಕ್ಕೆ ಸೇರಿದ್ದರೂ ಅವರು ನಮ್ಮವರೇ ಎಂದು ರಜನಿಕಾಂತ್ ಹೇಳಿದ್ದರು.

 



Post a Comment

0 Comments