Ticker

6/recent/ticker-posts

Header Ads Widget

Responsive Advertisement

ಹೆರಿಗೆ ವೇಳೆ ಅಧಿಕ ರಕ್ತಸ್ರಾವ,ಅವಳಿ ಮಕ್ಕಳಿಗೆ ಜನ್ಮ ನೀಡಿ ಮಹಿಳೆ ಮೃತ್ಯು | women expired during delivery - ಪುತ್ತೂರು ನ್ಯೂಸ್

 


 


ಮಂಗಳೂರು : ಹೆರಿಗೆ ವೇಳೆ ಅಧಿಕ ರಕ್ತಸ್ರಾವಕ್ಕೆ ಒಳಗಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಿನ್ನೆ ರಾತ್ರಿ ಮಂಗಳೂರಿನ ಲೇಡಗೋಷನ್ ಆಸ್ಪತ್ರೆಯಲ್ಲಿ ನಡೆದಿದೆ. ಕಡಬ ಕೊಂಬಾರು ಇಡ್ಯಡ್ಕ ಕಟ್ಟೆ ಚೇತನ್ ಎಂಬವರ ಪತ್ನಿ ವಿದ್ಯಾ (30) ಮೃತ ಮಹಿಳೆ.

 



Post a Comment

0 Comments