Ticker

6/recent/ticker-posts

Header Ads Widget

Responsive Advertisement

ಆಗಸ್ಟ್ 11 ರಿಂದ ಮುಂದೂಡಲ್ಪಟ್ಟ ಪದವಿ ಪರೀಕ್ಷೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಆದೇಶ

 


 


ಆಗಸ್ಟ್ 11 ರಿಂದ ಮುಂದೂಡಲ್ಪಟ್ಟ ಪದವಿ ಪರೀಕ್ಷೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಆದೇಶ  ಮಾಡಿದ್ದಾರೆ. ಈ ಬಗ್ಗೆ ಮಂಗಳೂರು ವಿವಿ ತಿಳಿಸಿದೆ.

ಹೊರರಾಜ್ಯದಿಂದ ಬರಲು ಸಂಕಷ್ಟ ಇರುವ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆ ನಡೆಸಲು ಕೂಡ ಸೂಚನೆ ನೀಡಲಾಗಿದ್ದು.ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆಯಲು ತಿಳಿಸಿದೆ.

 



Post a Comment

0 Comments