ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆದಿದೆ. ಐಟಿ ಅಧಿಕಾರಿಗಳು 2 ಗಂಟೆಗಳಿಂದ ಸತತವಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಮೂಲಕ ಅವರ ಬೃಹತ್ ಬಂಗಲೆಯನ್ನು ಪರಿಶೀಲನೆ ನಡೆಸುತ್ತಿದ್ದು, ಅಂತಹ ಐಷಾರಾಮಿ ಬಂಗಲೆ ಕಟ್ಟುವಸ್ಟು ಆದಾಯ ಯಾವ ಮೂಲಗಳಿಂದ ಬಂದಿದೆ ಎಂಬುದು ತಿಳಿದುಬರಬೇಕಿದೆ.





0 Comments